ಅಭಿಪ್ರಾಯ / ಸಲಹೆಗಳು

ದೇವರಾಜ ಅರಸು ಭವನ ನಿರ್ಮಾಣ

ದೇವರಾಜ ಅರಸು ಭವನ ನಿರ್ಮಾಣ

(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 4225-03-283-0-01) (2021-22ನೇ ಸಾಲಿನ ಆಯವ್ಯಯ ರೂ.2000.00 ಲಕ್ಷ)

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 176 ತಾಲ್ಲೂಕು ಕಛೇರಿಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದ್ದು, ತಾಲ್ಲೂಕು ಕಚೇರಿಗಳಿಗಾಗಿ ದೇವರಾಜ ಅರಸು ಭವನ ನಿರ್ಮಾಣವನ್ನು
ತಾಲ್ಲೂಕು ಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. 2021-22ನೇ ಸಾಲಿನಲ್ಲಿ ರೂ.2000.00 ಲಕ್ಷಗಳ ಅನುದಾನವನ್ನು ಸದರಿ ಉದ್ದೇಶಕ್ಕೆ ಒದಗಿಸಿದ್ದು,ಒದಗಿಸಿರುವ ಅನುದಾನವನ್ನು ಮುಂದುವ
ರೆದ ದೇವರಾಜ ಅರಸು ಭವನ ಕಟ್ಟಡಗಳ ಕಾಮಗಾರಿಗೆ ಹಾಗೂ ನಿವೇಶನ ಲಭ್ಯವಾಗುವ ತಾಲ್ಲೂಕು ಕೇಂದ್ರಗಳ ದೇವರಾಜ ಅರಸು ಭವನಗಳ ನಿರ್ಮಾಣಕ್ಕೆ ವಿನಿಯೋಗಿಸಲಾಗುವುದು.
 

ಇತ್ತೀಚಿನ ನವೀಕರಣ​ : 08-04-2021 11:35 AM ಅನುಮೋದಕರು: BCWD ADMIN



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080