ಅಭಿಪ್ರಾಯ / ಸಲಹೆಗಳು

ಖಾಸಗಿ ಹಿಂದುಳಿದ ವರ್ಗಗಳ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳು

ಖಾಸಗಿ ಹಿಂದುಳಿದ ವರ್ಗಗಳ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳು

(ಲೆಕ್ಕಶೀರ್ಷಿಕೆ ಜಿಲ್ಲಾವಲಯ ಯೋಜನೆ 2225-00-103-0-26)

ರಾಜ್ಯದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ 24 ಖಾಸಗಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ
ಪ್ರೋತ್ಸಾಹ ಹಾಗೂ ನೆರವು ನೀಡುವ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಭೋಜನಾ ವೆಚ್ಚವನ್ನು ನೀಡಲಾಗುತ್ತಿದೆ.
ವಿದ್ಯಾರ್ಥಿ ನಿಲಯಗಳಲ್ಲಿ ಚಾಲ್ತಿಯಲ್ಲಿರುವ ನಿಯಮಾನುಸಾರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸತಕ್ಕದ್ದು.
1 ಪ್ರವರ್ಗ - 1 ಶೇಕಡ 20
2 ಪ್ರವರ್ಗ - 2ಎ ಶೇಕಡ 25
3 ಪ್ರವರ್ಗ - 2ಬಿ ಶೇಕಡ 20
4 ಪ್ರವರ್ಗ - 3ಎ ಶೇಕಡ 20
5 ಪ್ರವರ್ಗ - 3ಬಿ ಶೇಕಡ 15
  ಒಟ್ಟು ಶೇಕಡ 100
ನಿಬಂಧನೆಗಳು
1.ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ರೂ.2.50ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, ಮತ್ತು 3ಬಿ ವಿದ್ಯಾರ್ಥಿಗಳಿಗೆ
ರೂ.1.00 ಲಕ್ಷ ಆದಾಯಮಿತಿ ನಿಗದಿಪಡಿಸಿದೆ.
2.ಪದವಿ ಪೂರ್ವ ಕೋರ್ಸಿನಿಂದ ಸ್ನಾತಕೋತ್ತರ ಪದವಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ.
3.ಪ್ರತಿ ವಿದ್ಯಾರ್ಥಿಗೆ ಮಾಹೆಯಾನ ರೂ.1100/- ರಂತೆ 10 ತಿಂಗಳ ಅವಧಿಗೆ ಆಹಾರ ವೆಚ್ಚ ನೀಡಲಾಗುವುದು.

ಇತ್ತೀಚಿನ ನವೀಕರಣ​ : 01-02-2021 06:45 PM ಅನುಮೋದಕರು: BCWD ADMIN



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080