ಅಭಿಪ್ರಾಯ / ಸಲಹೆಗಳು

ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರ

ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-277-2-37)(2022-23ನೇ ಸಾಲಿನ ತರಬೇತಿ, ಅರಿವು ಮತ್ತು ಪ್ರೋತ್ಸಾಹ, ಹಿಂದುಳಿದ
ವರ್ಗಗಳ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮದಡಿ ಒದಗಿಸಿರುವ ಆಯವ್ಯಯ ರೂ.3000.00 ಲಕ್ಷಗಳಲ್ಲಿ ಹಂಚಿಕೆ ಮಾಡಲಾಗುವುದು)
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ
ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುವ ದೃಷ್ಟಿಯಿಂದ 2015-16ನೇ ಸಾಲಿನಿಂದ “ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ” ಯೋಜನೆಯನ್ನು
ಆರಂಭಿಸಲಾಗಿದೆ.
“ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ” ದ ಮೊತ್ತವನ್ನು ಈ ಕೆಳಗಿನಂತೆ ನೀಡಲಾಗುತ್ತಿದೆ.
ಕ್ರ.ಸಂ. ತರಗತಿ/ಕೋರ್ಸ್ ಪ್ರತಿಭಾ ಪುರಸ್ಕಾರದ ಮೊತ್ತ (ರೂ.ಗಳಲ್ಲಿ)
1 ಎಸ್.ಎಸ್.ಎಲ್.ಸಿ. 10000
2 ದ್ವಿತೀಯ ಪಿ.ಯು.ಸಿ. 15000
2 ಪದವಿ/ಸ್ನಾತಕೋತ್ತರ ಪದವಿ (ಸಾಮಾನ್ಯ) 20000
4 ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿ
(ತಾಂತ್ರಿಕ, ವೈದ್ಯಕೀಯ ಹಾಗೂ ಸಂಬಂಧಿತ ವಿಜ್ಞಾನ)
25000
ಅರ್ಹತೆಗಳು:
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
2.ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿರಬೇಕು.
3.ಶಾಸನಬದ್ಧ ವಿಶ್ವವಿದ್ಯಾಲಯಗಳು/ಅಧೀನಕ್ಕೆ ಒಳಪಡುವ/ಸರ್ಕಾರಿ/ಸ್ಥಳೀಯ
ಸಂಸ್ಥೆಗಳು/ ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಅಧ್ಯಯನ ಮಾಡಿರಬೇಕು.
4.ಸಮಾನ ಕೋರ್ಸ್‍ಗಳಿಗೆ ಸಂಬಂಧಿಸಿದಂತೆ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ಒದಗಿಸುವುದು.
5.ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ:

 

 

ಇತ್ತೀಚಿನ ನವೀಕರಣ​ : 29-10-2022 02:27 PM ಅನುಮೋದಕರು: BCWD ADMIN



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080