ಅಭಿಪ್ರಾಯ / ಸಲಹೆಗಳು

ಕಾನೂನು ಪದವೀಧರರಿಗೆ ಶಿಷ್ಯವೇತನ

ಕಾನೂನು ಪದವೀಧರರಿಗೆ ಶಿಷ್ಯವೇತನ
(ಲೆಕ್ಕಶೀರ್ಷಿಕೆ ಜಿಲ್ಲಾವಲಯ ಯೋಜನೆ 2225-00-103-0-58) (2022-23ನೇ ಸಾಲಿನ ಆಯವ್ಯಯ ರೂ.561.04 ಲಕ್ಷ)
ಕಾನೂನು ಪದವಿಯನ್ನು ಪಡೆದಿರುವ ಹಿಂದುಳಿದ ವರ್ಗಗಳ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಲಾಗುತ್ತಿದೆ.
ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಅರ್ಹತೆ:
1.ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ 2 (ಎ),
3 (ಎ) ಮತ್ತು 3 (ಬಿ) ಅಭ್ಯರ್ಥಿಗಳಿಗೆ ರೂ.2.50 ಲಕ್ಷಗಳು.
2.ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ಇರುತ್ತದೆ.
3.ಅರ್ಭರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ
ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
4.ಅವಧಿ: 4 ವರ್ಷಗಳ ಅವಧಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ.
5.ಅಭ್ಯರ್ಥಿಗಳ ಸಂಖ್ಯೆ ಪ್ರತಿ ಜಿಲ್ಲೆಯಲ್ಲಿ ಗರಿಷ್ಠ 10 ಅಭ್ಯರ್ಥಿಗಳು (ಜಿಲ್ಲಾವಲಯ ಕಾರ್ಯಕ್ರಮವಾಗಿದೆ)

ಇತ್ತೀಚಿನ ನವೀಕರಣ​ : 29-10-2022 02:22 PM ಅನುಮೋದಕರು: BCWD ADMIN



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080