ಅಭಿಪ್ರಾಯ / ಸಲಹೆಗಳು

ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ ಸೌಲಭ್ಯ

ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ ಸೌಲಭ್ಯ

ಸರ್ಕಾರದಆದೇಶ ಸಂಖ್ಯೆ: ಬಿಸಿಡಬ್ಲ್ಯೂ 82 ಬಿಎಂಎಸ್ 2019, ದಿನಾಂಕ: 24.10.2019ರಲ್ಲಿ 2020-21ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶವನ್ನು ಸ್ಥಗಿತಗೊಳಿಸಲಾಗಿರುತ್ತದೆ.ಆದರೆ ಈಗಾಗಲೇ ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶ ಪಡೆದಿರುವ ಅಲೆಮಾರಿ/ಅರೆಅಲೆಮಾರಿ ಜನಾಂಗದ ನವೀಕರಣ ವಿದ್ಯಾರ್ಥಿಗಳಿಗೆ 10ನೇ ತರಗತಿಯ ವಿದ್ಯಾಭ್ಯಾಸ ಪೂರ್ಣಗೊಳ್ಳುವವರೆಗೆ ವಾರ್ಷಿಕ ಅನುದಾನ ನೀಡಲಾಗುವುದು.

ಇತ್ತೀಚಿನ ನವೀಕರಣ​ : 09-09-2020 03:09 PM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080