ಅಭಿಪ್ರಾಯ / ಸಲಹೆಗಳು

ಶುಲ್ಕ ಮರುಪಾವತಿ ಗೆ ಸಂಬಂಧಿಸಿದ ಸರ್ಕಾರಿ ಆದೇಶಗಳು

ವಿದ್ಯಾರ್ಥಿ ವೇತನ ಶಾಖೆಗೆ ಸಂಬಂಧಿಸಿದ ಸರ್ಕಾರಿ ಆದೇಶಗಳು
ದಿನಾಂಕ ವಿಷಯ ಆದೇಶ ಸಂಖ್ಯೆ ಆದೇಶಗಳು
15.02.2016 ಪ್ರೋತ್ಸಾಹ ಧನ,ಸಹಾಯಧನ/ಗೌರವಧನ ಮುಂತಾದವುಗಳನ್ನು ಖಜಾನೆಯ ಆರ್.ಟಿ.ಜಿ.ಎಸ್/ಎನ್.ಇ.ಎಫ್.ಟಿ.ಮುಖಾಂತರ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವ ಕುರಿತು. ಆಇ 53 ಟಿಎಆರ್ 2015
04.09.2014 ಪೂರ್ಣ ಶುಲ್ಕಗಳ ಪಾವತಿಯೊಂದಿಗೆ ಹಿಂದುಳಿ ವರ್ಗಗಳ ಮೆಟ್ರಿಕ್ ನಂತರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ಕಾರ್ಯಕ್ರಮ ಮತ್ತು ಇದರ ಅನುಷ್ಠಾನದ ಮಾರ್ಗಸೂಚಿಗಳನ್ನು ಹೊರಡಿಸುವ ಬಗ್ಗೆ.
ಬಿಸಿಡಬ್ಲ್ಯೂ 429 ಬಿಎಂಎಸ್ 2014
06.08.2014 ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ "ಶುಲ್ಕ ವಿನಾಯಿತಿ" ಪರಿಷ್ಕೃತ ಕಾರ್ಯಕ್ರಮ ಮತ್ತು ಇದರ ಅನುಷ್ಠಾನದ ಮಾರ್ಗಸೂಚಿಗಳನ್ನು ಹೊರಡಿಸುವ ಬಗ್ಗೆ- ತಿದ್ದುಪಡಿ ಆದೇಶ. ಹಿಂವಕ 589 ಬಿಎಂಎಸ್ 2013
25.03.2014 2013-14ನೇ ಸಾಲಿನಲ್ಲಿ ಗ್ರೂಪ್-ಎ ಕೋರ್ಸಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮಂಜೂರಾತಿ ಕುರಿತು. ಜಿಲ್ಲಾ ವಲಯ ಯೋಜನೇತರ ಕಾರ್ಯಕ್ರಮದಡಿ ಉಳಿತಾಯವಾಗಿರುವ ಅನುದಾನವನ್ನು ಬಳಸುವ ಬಗ್ಗೆ. ಬಿಸಿಡಬ್ಲ್ಯೂ 246 ಬಿಎಂಎಸ್ 2014
16.12.2013 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಾಕಿ ಶುಲ್ಕ ಮರುಪಾವತಿ ಮಾಡುವ ಬಗ್ಗೆ-ತಿದ್ದುಪಡಿ ಆದೇಶ. ಹಿಂವಕ 539 ಬಿಎಂಎಸ್ 2013
04.12.2013 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಾಕಿ ಶುಲ್ಕ ಮರುಪಾವತಿ ಮಾಡುವ ಬಗ್ಗೆ. ಹಿಂವಕ 539 ಬಿಎಂಎಸ್ 2013
05.10.2013 ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ "ಶುಲ್ಕ ವಿನಾಯಿತಿ" ಪರಿಷ್ಕೃತ ಕಾರ್ಯಕ್ರಮ ಮತ್ತು
ಇದರ ಅನುಷ್ಠಾನದ ಮಾರ್ಗಸೂಚಿಗಳನ್ನು ಹೊರಡಿಸುವ ಬಗ್ಗೆ.
ಹಿಂವಕ 589 ಬಿಎಂಎಸ್ 2013
06.11.2023 ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗಾಗಿ ಶುಲ್ಕ ಮರುಪಾವತಿ ಕಾರ್ಯಕ್ರಮದ ಮಾರ್ಗಸೂಚಿಗಳನ್ನು ಪರಿಷ್ಕರಿಸುವ ಕುರಿತು ಬಿಸಿಡಬ್ಲ್ಯೂ551 ಬಿಎಂಎಸ್ 2023

ಇತ್ತೀಚಿನ ನವೀಕರಣ​ : 07-12-2023 03:06 PM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080