ಅಭಿಪ್ರಾಯ / ಸಲಹೆಗಳು

ತರಬೇತಿಗೆ ಸಂಬಂಧಿಸಿದ ಸರ್ಕಾರಿ ಆದೇಶಗಳು

ತರಬೇತಿಗೆ ಸಂಬಂಧಿಸಿದ ಸರ್ಕಾರಿ ಆದೇಶಗಳು
ದಿನಾಂಕ ವಿಷಯ ಆದೇಶ ಸಂಖ್ಯೆ ಆದೇಶಗಳು
26.10.2018 ತಿದ್ದುಪಡಿ ಆದೇಶ “ವಿದ್ಯಾರ್ಥಿಗಳು ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನಕ್ಕಾಗಿ ಮಾಡಿಸುವ ನೋಂದಣಿ ದಿನಾಂಕವು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ /ಫೆಲೋಶಿಪ್ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷಗಳೊಳಗಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು” ಬಿಸಿಡಬ್ಲ್ಯೂ 704 ಬಿಎಂಎಸ್ 2018
18.08.2018 2018-19ನೇ ಸಾಲಿನಿಂದ ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ /ಫೆಲೋಶಿಪ್ ಅನ್ನು ರೂ.5000/- ದಿಂದ ರೂ.10,000/- ಗಳಿಗೆ ಹೆಚ್ಚಿಸುವ ಕುರಿತು. ಬಿಸಿಡಬ್ಲ್ಯೂ 704 ಬಿಎಂಎಸ್ 2018
31.08.2018 ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ ಸೌಲಭ್ಯ ನೀಡುವ ಕುರಿತು. ಬಿಸಿಡಬ್ಲ್ಯೂ 869 ಬಿಎಂಎಸ್ 2018
22.05.2017 IIM,IIT,IISc ಮುಂತಾದ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ರೂ.2.00 ಲಕ್ಷಗಳ ಪ್ರೋತ್ಸಾಹಧನ ನೀಡುವ ಕುರಿತು. ಬಿಸಿಡಬ್ಲ್ಯೂ 427 ಬಿಎಂಎಸ್ 2017
10.05.2017 ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ ಸೌಲಭ್ಯ ನೀಡುವ ಕುರಿತು. ಬಿಸಿಡಬ್ಲ್ಯೂ 361 ಬಿಎಂಎಸ್ 2017
19.01.2017 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ವೃತ್ತಿ
ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಿಡುವ ಬಗ್ಗೆ.
ಬಿಸಿಡಬ್ಲ್ಯೂ 882 ಬಿಎಂಎಸ್ 2016
23.07.2016 ಹಿಂದುಳಿದ ವರ್ಗಗಳ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ನಿಡುವ ಮಾಸಿಕ ತರಬೇತಿ ಭತ್ಯೆಯನ್ನು ರೂ.1000/- ದಿಂದ ರೂ.2000/-ಗಳಿಗೆ ಹೆಚ್ಚಿಸುವ ಬಗ್ಗೆ. ಬಿಸಿಡಬ್ಲ್ಯೂ 371 ಬಿಎಂಎಸ್ 2016
08.02.2016 ವಿಶ್ವವಿದ್ಯಾಲಯಗಳಲ್ಲಿ ಈಗಾಗಲೇ ಸ್ಥಾಪಿಸಿರುವ ಹಿಂದುಳಿದ ವರ್ಗಗಳ ಕೋಶವನ್ನು ಬಲಪಡಿಸಲು (OBC CELL)ಹಾಗೂ ಸಂಶೋಧನಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ವಿಶ್ವವಿದ್ಯಾಲಯ,ಧಾರವಾಡ ಮತ್ತು ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಅನುದಾನವನ್ನು ಬಿಡುಗಡೆ ಮಾಡುವ ಕುರಿತು. ಬಿಸಿಡಬ್ಲ್ಯೂ 51 ಬಿಎಂಎಸ್ 2016
08.01.2016 ತಿದ್ದುಪಡಿ ಆದೇಶ ಪಿಎಚ್.ಡಿ ಪೂರ್ಣಾವಧಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡುವ ಕುರಿತು ಬಿಸಿಡಬ್ಲ್ಯೂ 09 ಬಿಎಂಎಸ್ 2016
07.10.2015 2015-16ನೇ ಸಾಲಿನಿಂದ ಬಿ.ಎಸ್ಸಿ ನರ್ಸಿಂಗ್, ಜಿ.ಎನ್.ಎಂ ಹಾಗೂ ಪ್ಯಾರಾ ಮೆಡಿಕಲ್ ಕೋರ್ಸುಗಳಿಗೆ ತರಬೇತಿ ಶುಲ್ಕ, ತರಬೇತಿ ಭತ್ಯೆ ಹಾಗೂ ಇತರೆ ಶುಲ್ಕಗಳನ್ನು ಇ-ಪಾಸ್ ಮೂಲಕ ಪಾವತಿಸುವ ಕುರಿತು. ಬಿ.ಸಿ.ಡಬ್ಲ್ಯೂ 768 ಬಿಎಂಎಸ್ 2015
24.09.2015 ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಐ.ಎ.ಎಸ್ ಪರೀಕ್ಷಾ ಪೂರ್ವ ತರೇತಿಗಾಗಿ ನಿಯೋಜಿಸಲು ಅದೇಶಿಸುವ ಕುರಿತು. ಬಿಸಿಡಬ್ಲ್ಯೂ 1091 ಬಿಎಂಎಸ್ 2015
31.08.2015 ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳನ್ನು ಪುನಃಶ್ಚೇತನಗೊಳಿಸಲು ಗುರುಶಿಷ್ಯ ಪರಂಪರೆಯ ಮಾದರಿಯಲ್ಲಿ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕುರಿತು. ಬಿಸಿಡಬ್ಲ್ಯೂ 510 ಬಿಎಂಎಸ್ 2015
21.07.2015 ವಿಶ್ವವಿದ್ಯಾಲಯಗಳಲ್ಲಿ ಹಿಂದುಳಿದ ವರ್ಗಗಳ ಕೋಶವನ್ನು ಬಲಪಡಿಸಲು (OBC CELL) ಹಾಗೂ ಸಂಶೋಧನಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಅನುದಾನವನ್ನು ನೀಡುವ ಕುರಿತು ಬಿಸಿಡಬ್ಲ್ಯೂ 523ಬಿಎಂಎಸ್ 2015
11.06.2015 ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ ನೀಡುವ ಕುರಿತು. ಬಿಸಿಡಬ್ಲ್ಯೂ 490 ಬಿಎಂಎಸ್ 2015
11.06.2015 ಪಿ.ಎಚ್.ಡಿ. ಪೂರ್ಣಾವಧಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡುವ ಕುರಿತು. ಬಿಸಿಡಬ್ಲ್ಯೂ 495 ಬಿಎಂಎಸ್ 2015
07.11.2013 ಬಿ.ಎಸ್ಸಿ ನರ್ಸಿಂಗ್, ಜಿ.ಎನ್.ಎಂ ಹಾಗೂ ಪ್ಯಾರಾ ಮೆಡಿಕಲ್ ಕೋರ್ಸುಗಳಿಗೆ ಪ್ರವೇಶ ಪಡೆದ/ಪಡೆಯುವ ಹಿಂದುಳಿದ
ವರ್ಗಗಳ ಅಭ್ಯರ್ಥಿಗಳಿಗೆ ತರಬೇತಿ ಶುಲ್ಕ ಮತ್ತು ಶಿಷ್ಯವೇತನ ನೀಡುವ ಕುರಿತು
ಬಿಸಿಡಬ್ಲ್ಯೂ 612 ಬಿಎಂಎಸ್ 2013
03.05.2013 2012-13ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅವಧಿಯನ್ನು ವಿಸ್ತರಿಸಿ ತರಬೇತಿ ಶುಲ್ಕ ಹಾಗೂ ಮಾಸಿಕ ಶಿಷ್ಯವೇತನವನ್ನು ನಿಗದಿ ಪಡಿಸುವ ಕುರಿತು ಹಿಂವಕ 368 ಬಿಎಂಎಸ್ 2013
07.11.2013 ಬಿ.ಎಸ್ಸಿ ನರ್ಸಿಂಗ್, ಜಿ.ಎನ್.ಎಂ ಹಾಗೂ ಪ್ಯಾರಾ ಮೆಡಿಕಲ್ ಕೋರ್ಸುಗಳಿಗೆ ಪ್ರವೇಶ ಪಡೆದ/ಪಡೆಯುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ತರಬೇತಿ ಶುಲ್ಕ ಮತ್ತು ಶಿಷ್ಯವೇತನ ನೀಡುವ ಕುರಿತು. ಬಿ.ಸಿ.ಡಬ್ಲ್ಯೂ 612 ಬಿಎಂಎಸ್ 2013
22.09.2011 ಹಿಂದುಳಿದ ವರ್ಗಗಳ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳನ್ನು ಪ್ಯಾರಾ ಮೆಡಿಕಲ್ ಕೋರ್ಸುಗಳಿಗೆ ನಿಯೋಜಿಸುವ ಬಗ್ಗೆ. ಸಕಇ 96 ಬಿ.ಎಂ.ಎಸ್ 2011
03.12.2010 ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನರ್ಸಿಂಗ್ ಕೋರ್ಸುಗಳಲ್ಲಿ ತರಬೇತಿ ನೀಡುವ ಬಗ್ಗೆ. ಸಕಇ 85 ಎಸ್.ಎಲ್.ಪಿ 2009
16.07.2010 ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ತರಬೇತಿ ನೀಡುವ ಬಗ್ಗೆ. ಸಕಇ 85 ಎಸ್.ಎಲ್.ಪಿ 2009(ಭಾ)

ಇತ್ತೀಚಿನ ನವೀಕರಣ​ : 07-08-2021 03:51 PM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080