ಅಭಿಪ್ರಾಯ / ಸಲಹೆಗಳು

ಅಲೆಮಾರಿ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಮಂಡಳಿ

 

ಅಲೆಮಾರಿ/ಅರೆಅಲೆಮಾರಿ ಜನಾಂಗದವರ ಅಭಿವೃದ್ಧಿಗಾಗಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ರಾಜ್ಯ ಮಟ್ಟದಲ್ಲಿ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಮಂಡಳಿಯನ್ನು ಸರ್ಕಾರದ ಆದೇಶ ಸಂಖ್ಯೆ : ಸಕಇ 186 ಬಿಎಂಎಸ್ 2011, ಬೆಂಗಳೂರು, ದಿನಾಂಕ:16.07.2011ರಲ್ಲಿ ರಚಿಸಲಾಗಿದೆ.

ಕ್ರ.ಸಂ. ಹೆಸರು ವಿವರ
1 ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸದಸ್ಯರು
2 ಸರ್ಕಾರದ ಕಾರ್ಯದರ್ಶಿಗಳು, ಕಂದಾಯ ಇಲಾಖೆ ಸದಸ್ಯರು
3 ಸರ್ಕಾರದ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸದಸ್ಯರು
4 ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಸದಸ್ಯರು
5 ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಸದಸ್ಯರು
6 ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸದಸ್ಯರು
7 ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸದಸ್ಯರು
8 ವ್ಯವಸ್ಥಾಪಕ ನಿರ್ದೇಶಕರು, ರಾಜೀವ್ ಗಾಂದಿ ಗ್ರಾಮೀಣ ವಸತಿ ನಿಗಮ ನಿಯಮಿತ ಸದಸ್ಯರು
9 ನಿರ್ದೇಶಕರು, ದೇವರಾಜ ಅರಸು ಸಂಶೋಧನಾ ಸಂಸ್ಥೆ ಸದಸ್ಯರು
10 ವ್ಯವಸ್ಥಾಪಕ ನಿರ್ದೇಶಕರು ಡಿ.ದೇವರಾಜ ಅರಸು ಅಭಿವೃದ್ದಿ ನಿಗಮ ನಿಯಮಿತ ಸದಸ್ಯರು
11 ಅಲೆಮಾರಿ / ಅರೆ ಅಲೆಮಾರಿ ಜನಾಂಗದ ನಾಲ್ಕು ಪ್ರತಿನಿಧಿಗಳು (ಸರ್ಕಾರದಿಂದ ನಾಮನಿರ್ದೇಶಿತರಾದವರು) ಸದಸ್ಯರು
12 ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸದಸ್ಯ ಕಾರ್ಯದರ್ಶಿ
ಈ ಸಮಿತಿಯು ಅಲೆಮಾರಿ / ಅರೆ ಅಲೆಮಾರಿ ಜನಾಂಗದವರ ಅಭಿವೃದ್ಧಿಗಾಗಿ ಯೋಜನೆಗಳನ್ನು ಮತ್ತು ಮಾರ್ಗಸೂಚಿಗಳನ್ನು ರೂಪಿಸಿ, ಕಾರ್ಯಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿರುತ್ತದೆ.

ಇತ್ತೀಚಿನ ನವೀಕರಣ​ : 09-09-2020 02:05 PM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080