ಅಭಿಪ್ರಾಯ / ಸಲಹೆಗಳು

ಅಲೆಮಾರಿ ಅರೆಅಲೆಮಾರಿ ಮೂಲಭೂತ ಸೌಕರ್ಯಗಳು – ಕಾಂಕ್ರಿಟ್ ರಸ್ತೆ ಮತ್ತು ಚರಂಡಿ

ಅಲೆಮಾರಿ/ಅರೆಅಲೆಮಾರಿ ಮೂಲಭೂತ ಸೌಕರ್ಯಗಳು – ಕಾಂಕ್ರಿಟ್ ರಸ್ತೆ ಮತ್ತು ಚರಂಡಿ
ಯೋಜನೆಯ ಉದ್ದೇಶ:

ಅಲೆಮಾರಿ/ಅರೆಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಹಾಗೂ ಹೊಸದಾಗಿ ನಿರ್ಮಾಣ ಮಾಡಿದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಮಾಡಿ ನಾಗರೀಕ ಸೌಲಭ್ಯವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.

ನಿಬಂಧನೆಗಳು:

1.ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಮಂಡಳಿಯ ಸಭೆಯ ತೀರ್ಮಾನದನ್ವಯ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ಬರುವ ಪ್ರಸ್ರಾವನೆಗಳನ್ನು ಆಯ್ಕೆ ಮಾಡಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.

2.ಜಿಲ್ಲಾಧಿಕಾರಿಗಳ ಹಂತದಲ್ಲೇ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿ, ಅನುಷ್ಠಾನ ಮಾಡುವ ಸಂಸ್ಥೆಗಳನ್ನು ಗುರುತಿಸಿ, ಕಾಮಗಾರಿಯನ್ನು ಅನುಷ್ಠಾನ ಮಾಡಲಾಗುತ್ತದೆ.

ಇತ್ತೀಚಿನ ನವೀಕರಣ​ : 08-04-2021 11:47 AM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080